Thursday, November 5, 2026
spot_imgspot_img
spot_imgspot_img

ಬೆಂಗಳೂರು: ಎಸ್‌ಐಆ‌ರ್ ವಿರುದ್ಧ ‘ಇಂಡಿಯಾ’ ಪ್ರತಿಭಟನೆ

- Advertisement -
- Advertisement -

ಬೆಂಗಳೂರು: ನಿಯಮಬಾಹಿರ ಎಸ್‌ಐಆರ್ವಿರೋಧಿಸಿ ಹಾಗೂ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ‘ವೋಟ್ ಬಚಾವೋ, ದೇಶ್ ಬಚಾವೋ’ ಸಮಾವೇಶವನ್ನು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಗುರುವಾರ ಆಯೋಜಿಸಲಾಗಿತ್ತು.

ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ನಟ ಹೋರಾಟಗಾರ ಪ್ರಕಾಶ್ ರಾಜ್‌ ಸೇರಿದಂತೆ ಹಾಲಿ ಮತ್ತು ಮಾಜಿ ಸಚಿವರು, ಶಾಸಕರು, ಸಂಸದರು, ಪಕ್ಷದ ಮುಖಂಡರು ಪಾಲ್ಗೊಂಡಿದ್ದಾರೆ.

- Advertisement -

Related news

error: Content is protected !!