- Advertisement -
- Advertisement -


ಮಂಗಳೂರು: ತಾಂತ್ರಿಕ ಶಿಕ್ಷಣ ಕ್ಷೇತ್ರದ ದಿಗ್ಗಜ, ನಿಟ್ಟೆ ಕೆಮ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಡಾ. ಎನ್.ಆರ್. ಶೆಟ್ಟಿ ನಿಧನರಾಗಿದ್ದಾರೆ.
ಮಾಜಿ KREC (ಇಂದಿನ NITK ಸುರತ್ಕಲ್) ಪ್ರಾಂಶುಪಾಲರಾಗಿ, ಬೆಂಗಳೂರು ವಿಶ್ವವಿದ್ಯಾಲಯದ ಎರಡು ಬಾರಿ ಉಪಕುಲಪತಿಗಳಾಗಿ, ISTE – ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಅಧ್ಯಕ್ಷರಾಗಿ ತಾಂತ್ರಿಕ ಶಿಕ್ಷಣ ಕ್ಷೇತ್ರಕ್ಕೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು.
ಡಾ. ಎನ್.ಆರ್. ಶೆಟ್ಟಿಯವರ ನಿಧನ ತಾಂತ್ರಿಕ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.
- Advertisement -








