Thursday, July 30, 2026
spot_imgspot_img
spot_imgspot_img

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹೆಚ್. ನಾಗೇಶ್!

- Advertisement -
- Advertisement -

ಬೆಂಗಳೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹೆಚ್. ನಾಗೇಶ್ ಅವರನ್ನು ನೇಮಕ ಮಾಡಲಾಗಿದೆ. ಹೆಚ್. ನಾಗೇಶ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಅಬಕಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತ ಸಂದರ್ಭದಲ್ಲಿ ಹೆಚ್ ನಾಗೇಶ್ ತಮ್ಮ ಅಸಮಾಧಾನ ವ್ಯಕ್ತ ಪಡಿಸಿದ್ದರು. ಹೆಚ್ ನಾಗೇಶ್ ಅವರನ್ನು ಸಮಾಧಾನ ಮಾಡುವ ಸಲುವಾಗಿ ಸಿಎಂ ಯಡಿಯೂರಪ್ಪ ರವರು, ನಾಗೇಶ್ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿದ್ದಾರೆ.

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುನಿಕೃಷ್ಣ ಅವರನ್ನು ಮಾರುಕಟ್ಟೆ ಕಮ್ಯುನಿಕೇಷನ್ ಅಡ್ವರ್ಟೈಸ್ ಲಿಮಿಟೆಡ್ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಸಿಎಂ ಸೂಚನೆ ನೀಡಿದ್ದಾರೆ.

- Advertisement -

Related news

error: Content is protected !!