Sunday, November 22, 2026
spot_imgspot_img
spot_imgspot_img

ಅಶೋಕ ಜನಮನ’-2026ರ ಸಾಂಸ್ಕ್ರತಿಕ ಕಾರ್ಯಕ್ರಮ-7 ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳ ತಂಡಗಳಿಂದ ಸಾಂಸ್ಕೃತಿಕ ಸ್ಪರ್ಧೆ

- Advertisement -
- Advertisement -

ಪುತ್ತೂರು: ರೈ ಎಸ್ಟೇಟ್ & ಎಜುಕೇಷನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ಅಶೋಕ ಜನಮನ’ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಪುನೀತ್ ಆರ್ಕೆಸ್ಟ್ರಾ ಪುತ್ತೂರು, ಚಂದ್ರಶೇಖರ್ ಪುತ್ತೂರು ಇವರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.ಮಧ್ಯಾಹ್ನದ ನಂತರ 7 ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳ ತಂಡಗಳಿಂದ ಸಾಂಸ್ಕೃತಿಕ ಸ್ಫರ್ಧೆ ನಡೆಯಿತು. ವಿದ್ಯಾರ್ಥಿಗಳ ಅದ್ಭುತ ಪ್ರತಿಭಾ ಪ್ರದರ್ಶನ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.ಸ್ಪರ್ಧೆಯಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

ಭಾಗವಹಿಸಿದ ಎಲ್ಲಾ ತಂಡಗಳಿಗೂ ಪ್ರಶಂಸನಾ ಪತ್ರ ಮತ್ತು ಮೊಮೆಂಟೊ ನೀಡಿ ಗೌರವಿಸಲಾಯಿತು.

- Advertisement -

Related news

error: Content is protected !!