- Advertisement -
- Advertisement -


ವಿಟ್ಲ: ಕಾರ್ತಿಕ ಹುಣ್ಣಿಮೆಯ ಪ್ರಯುಕ್ತ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರಿಗೆ ಜಟಾಧಾರಿ ಕಟ್ಟೆಯಲ್ಲಿ ವಿಶೇಷ ಪೂಜೆ ನಡೆಯಿತು.



ರಾತ್ರಿ ಶ್ರೀ ದೇವರ ಉತ್ಸವ ಬಲಿ ನಡೆಯಿತು. ದೇವರಿಗೆ ವಿಶೇಷ ಅಲಂಕಾರ, ಮಹಾಪೂಜೆ ನಡೆದು, ಭಕ್ತರು ದರ್ಶನ ಪಡೆದರು.


- Advertisement -








