Saturday, November 28, 2026
spot_imgspot_img
spot_imgspot_img

ಪುಳಿಂಚ ಸೇವಾ ಪ್ರತಿಷ್ಠಾನ (ರಿ.) ಮಂಗಳೂರು, ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ ಪುಣಚ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ವಿಭಾಗ), ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಮತ್ತು ಜಿಲ್ಲಾ ಕಾನೂನು ಪ್ರಕೋಷ್ಠ ಹಾಗೂ ಪುತ್ತೂರು ಗ್ರಾಮಾಂತರ ಕಾನೂನು ಪ್ರಕೋಷ್ಠದ ಜಂಟಿ ಆಶ್ರಯದಲ್ಲಿ ಉಚಿತ ಕಾನೂನು ಶಿಬಿರ

- Advertisement -
- Advertisement -

ಪುಣಚ : ಪುಳಿಂಚ ಸೇವಾ ಪ್ರತಿಷ್ಠಾನ (ರಿ.) ಮಂಗಳೂರು, ಶ್ರೀದೇವಿ ವಿದ್ಯಾಕೇಂದ್ರ, ದೇವಿನಗರ ಪುಣಚ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ವಿಭಾಗ), ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಮತ್ತು ಜಿಲ್ಲಾ ಕಾನೂನು ಪ್ರಕೋಷ್ಠ ಹಾಗೂ ಪುತ್ತೂರು ಗ್ರಾಮಾಂತರ ಕಾನೂನು ಪ್ರಕೋಷ್ಠದ ಜಂಟಿ ಆಶ್ರಯದಲ್ಲಿ ಉಚಿತ ಕಾನೂನು ಶಿಬಿರ ನವೆಂಬರ್ 29 ಆದಿತ್ಯವಾರದಂದು ಶ್ರೀದೇವಿ ವಿದ್ಯಾಕೇಂದ್ರ, ದೇವಿನಗರ, ಪುಣಚದಲ್ಲಿ ನಡೆಯಲಿದೆ.

ಬೆಳಗ್ಗೆ 9.00 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಈ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಚಿಕಿತ್ಸೆ ಹಾಗೂ ಕಾನೂನು ಸಂಬಂಧಿತ ಉಚಿತ ಸಲಹೆಗಳನ್ನು ನೀಡಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!
Skip to toolbar