Monday, July 7, 2025
spot_imgspot_img
spot_imgspot_img

ಬಂಟ್ವಾಳ: ಮನೆಯಲ್ಲಿ ವೇಶ್ಯಾವಾಟಿಕೆ

- Advertisement -
- Advertisement -

ಬಂಟ್ವಾಳ: ಬಿಸಿರೋಡಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆ ಯಲ್ಲಿ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್.ಐ.ಅವಿನಾಶ್ ನೇತ್ರತ್ವದ ತಂಡ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು, ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.

ಬಿಸಿರೋಡಿನ ಮುಖ್ಯ ವೃತ್ತದ ಬಳಿಯಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ ಎಸ್.ಐ ಅವಿನಾಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ದಾಳಿಯ ವೇಳೆ ನಾಲ್ಕು ಯುವಕರನ್ನು ವಶಕ್ಕೆ ಪಡೆದುಕೊಂಡು ಐದು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.ಒಟ್ಟು ಒಂಬತ್ತು ಮಂದಿಯನ್ನು ಠಾಣೆಗೆ ಕರದೊಯ್ಯಲಾಗಿದ್ದು ತನಿಖೆ ಮುಂದುವರಿದಿದೆ.

- Advertisement -

Related news

error: Content is protected !!