- Advertisement -
- Advertisement -
ಬೆಳ್ತಂಗಡಿ: ಯುವಕನೋರ್ವ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿ ಬಳಿಯ ಕುಕ್ಕೇಡಿ ಎಂಬಲ್ಲಿ ನಡೆದಿದೆ.

ಮಾಲಾಡಿ ಗ್ರಾಮದ ರವೀಂದ್ರ (26) ಮೃತ ಯುವಕ. ಕುಕ್ಕೇಡಿಯ ಉಮಿಲಾಯಿ ಡ್ಯಾಮ್ ಬಳಿ ನದಿ ನೀರಿನಲ್ಲಿ ಸ್ನಾನ ಮಾಡುತ್ತಿದ್ದಾಗ ಆಕಸ್ಮಿಕವಾಗಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


- Advertisement -








