- Advertisement -
- Advertisement -
ವಿಟ್ಲ: ಕೊಳ್ನಾಡು ಗ್ರಾಮ ಪಂಚಾಯತ್ನ ಅಧ್ಯಕ್ಷ ರಾಗಿ ಕಾಂಗ್ರೆಸ್ ಬೆಂಬಲಿತೆ ನೆಬಿಸಾ ಖಾದರ್(ನಾರ್ಶ) ಹಾಗೂ ಉಪಾಧ್ಯರಾಗಿ ಕಾಂಗ್ರೆಸ್ ಬೆಂಬಲಿತ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.
31 ಸದಸ್ಯ ಬಲದ ಕೊಳ್ನಾಡು ಪಂಚಾಯತ್ ನಲ್ಲಿ 22 ಕಾಂಗ್ರೆಸ್ ಬೆಂಬಲಿತರು ಹಾಗೂ 9 ಬಿಜೆಪಿ ಬೆಂಬಲಿತರು ಜಯಗಳಿಸಿದರು.
- Advertisement -