Thursday, June 18, 2026
spot_imgspot_img
spot_imgspot_img

ಮುಂಬೈ: ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ನಿವಾಸಕ್ಕೆ ಬಿಗಿ ಭದ್ರತೆ

- Advertisement -
- Advertisement -

ಮುಂಬೈ: ದೇಶದ ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಮುಂಬೈ ನಿವಾಸ ಅಂಟಿಲಿಯಾ ಬಳಿ ಸ್ಪೋಟಕ ಪತ್ತೆಯಾದ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಮನೆಯ ಬಳಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಎಲ್ಲರನ್ನು ತಪಾಸಣೆಗೆ ಗುರಿಪಡಿಸಿ ಒಳಗೆ ಬಿಡಲಾಗುತ್ತಿದೆ. ಪರಿಸರದಲ್ಲಿ ಸಿಸಿಟಿವಿ ಅಳವಡಿಕೆ ಸೇರಿದಂತೆ ಎಲ್ಲವೂ ವ್ಯವಸ್ಥಿತವಾಗಿದೆ ಎಂಬುದನ್ನು ಖಾತರಿಪಡಿಸಲಾಗಿದೆ. ರಿಲಯನ್ಸ್ ಸಾಮ್ರಾಜ್ಯದ ಅಧಿಪತಿಯಾಗಿರುವ ಮುಖೇಶ್ ಅಂಬಾನಿ ದೇಶದ ಖ್ಯಾತ ಉದ್ಯಮಿಯಾಗಿದ್ದಾರೆ.

- Advertisement -

Related news

error: Content is protected !!