- Advertisement -
- Advertisement -
ಸೌದಿ ಅರೇಬಿಯಾ: ಸೌದಿ ಅರೇಬಿಯಾದ ತೈಫ್ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸ್ ಮೃತಪಟ್ಟಿದ್ದಾರೆ.
ಕೇರಳದ ವೈಕೊಮ್ ವಂಚಿಯೂರ್ ನಿವಾಸಿ ಅಖಿಲಾ (29) ಮತ್ತು ಕೊಲ್ಲಂ ನಿವಾಸಿ ಸುಬಿ (33) ಮೃತ ದುರ್ದೈವಿಗಳು. ನರ್ಸ್ಗಳಾದ ಆಯನ್ಸಿ ಮತ್ತು ಪ್ರಿಯಾಂಕಾ ಗಂಭೀರವಾಗಿ ಗಾಯಗೊಂಡಿದ್ದು, ತೈಫ್ನ ಕಿಂಗ್ ಫೈಸಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಇವರು ರಿಯಾದ್ನಿಂದ ಜೆದ್ದಾಗೆ ಕ್ವಾರಂಟೈನ್ ಪೂರ್ಣಗೊಳಿಸಿ ಪ್ರಯಾಣಿಸುತ್ತಿದ್ದಾಗ ಮಿನಿಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದು ಮೃತಪಟ್ಟಿದ್ದಾರೆ.
- Advertisement -