Wednesday, October 21, 2026
spot_imgspot_img
spot_imgspot_img

ಟೋಕಿಯೋ ಒಲಿಂಪಿಕ್ಸ್ ಗೆ ಭಾರತ ಮೂಲದ ಮೊದಲ ಅಥ್ಲೀಟ್ ಭವಾನಿದೇವಿ ಆಯ್ಕೆ

- Advertisement -
- Advertisement -

ನವದೆಹಲಿ: ಟೋಕಿಯೋ ಒಲಿಂಪಿಕ್ಸ್ಗೆ ಭವಾನಿದೇವಿ ಅರ್ಹತೆ ಪಡೆದಿದ್ದು, ಭಾರತ ಮೂಲದ ಮೊದಲ ಮಹಿಳಾ ಅಥ್ಲೀಟ್ ಆಗಿದ್ದಾರೆ.

ಅಧೀಕೃತ ಶ್ರೇಯಾಂಕ ವಿಧಾನದ ಮೂಲಕ ಟೋಕಿಯೋ ಒಲಿಂಪಿಕ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ತಮಿಳುನಾಡಿನ ಭವಾನಿ ಪಾತ್ರರಾಗಿದ್ದಾರೆ.

ಬುಡಾಪೆಸ್ಟ್ ನಲ್ಲಿ ನಡೆದ ಪುರುಷರ ಮತ್ತು ಮಹಿಳೆಯರ ಸೇಬರ್ ವಿಶ್ವಕಪ್ ನಲ್ಲಿ ಅಧೀಕೃತ ಶ್ರೇಯಾಂಕದ ಆಧಾರದ ಮೇಲೆ ಭವಾನಿದೇವಿ ಮಹಿಳೆಯರ ವೈಯಕ್ತಿಕ ಸೇಬರ್ ನಲ್ಲಿ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಮೊದಲನೇ ಫೆನ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಟ್ವೀಟ್ ಮಾಡಿದೆ.

- Advertisement -

Related news

error: Content is protected !!