Monday, August 31, 2026
spot_imgspot_img
spot_imgspot_img

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಸಿಬ್ಬಂದಿಗಳ ಭರ್ಜರಿ ಎಣ್ಣೆ ಪಾರ್ಟಿ..!

- Advertisement -
- Advertisement -

ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಡಿ ಗ್ರೂಪ್ ಮಹಿಳಾ ಸಿಬ್ಬಂದಿ ಹಾಗೂ ಗುತ್ತಿಗೆ ಆಧಾರದ ಸ್ಟಾಫ್ ನರ್ಸ್ ಇಬ್ಬರು ಸೇರಿಕೊಂಡು ಧಮ್ ಮಾರೋ ಧಮ್ ನಡೆಸಿದ್ದಲ್ಲದೇ, ಭರ್ಜರಿ ಎಣ್ಣೆ ಪಾರ್ಟಿ ಮಾಡಿರುವ ಪೋಟೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿವೆ.

ಶಿಂಧಿಕುರಬೇಟ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಡಿ ಗ್ರೂಪ್ ನ ಮಹಿಳಾ ಸಿಬ್ಬಂದಿಗಳಾದಂತ ಸಾರಿಕಾ ಮತ್ತು ಗುತ್ತಿಗೆ ಆಧಾರದ ಸ್ಟಾಫ್ ನರ್ಸ್ ಶೈಲಾ ಜೊತೆಗೂಡಿ, ಆಸ್ಪತ್ರೆಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದಾರೆ. ಇಂತಹ ಪೋಟೋ ಕಂಡ ಸಾರ್ವಜನಿಕರು, ಮಹಿಳಾ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

- Advertisement -

Related news

error: Content is protected !!