Wednesday, June 24, 2026
spot_imgspot_img
spot_imgspot_img

ಮಂಗಳೂರು: ಅಕ್ರಮವಾಗಿ ಗುದನಾಳದಲ್ಲಿ ಚಿನ್ನ ಸಾಗಾಟ- ವ್ಯಕ್ತಿಯ ಬಂಧನ!

- Advertisement -
- Advertisement -

ಮಂಗಳೂರು: ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತನ್ನು ಉಲ್ಲಾಸ್‌ ‌ನಗರದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಈತ ದುಬೈಯಿಂದ ಸ್ಪೈಸ್‌‌ಜೆಟ್‌ ವಿಮಾನದ ಮೂಲಕ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಚಿನ್ನವನ್ನು ಪುಡಿ ರೂಪದಲ್ಲಿ ಗುದನಾಳದಲ್ಲಿ ಸಾಗಾಟ ಮಾಡಲು ಯತ್ನಿಸಿದ್ದ.

ವ್ಯಕ್ತಿಯನ್ನು ತಪಾಸಣೆ ಮಾಡಿದ ಸಂದರ್ಭ ಸುಮಾರು 13,16,238 ರೂ. ಮೌಲ್ಯದ 284.900 ಗ್ರಾಂ ಚಿನ್ನ ಪತ್ತೆಯಾಗಿದೆ.

- Advertisement -

Related news

error: Content is protected !!