Sunday, September 27, 2026
spot_imgspot_img
spot_imgspot_img

ಇಂದು ಪ್ರಧಾನಿ ಮೋದಿ ಬಾಂಗ್ಲಾ ದೇಶಕ್ಕೆ ಭೇಟಿ- ಕೊರೊನಾ ಪಿಡುಗಿನ ಬಳಿಕ ಮೊದಲ ಬಾರಿಗೆ ವಿದೇಶ ಪ್ರಯಾಣ

- Advertisement -
- Advertisement -

ನವದೆಹಲಿ: ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಾಂಗ್ಲಾದೇಶಕ್ಕೆ ತೆರಳಲಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಆಹ್ವಾನದ ಮೇರೆಗೆ ಮೋದಿ ಬಾಂಗ್ಲಾ ದೇಶಕ್ಕೆ ಭೇಟಿ ನೀಡಲಿದ್ದಾರೆ.

ಎರಡು ದಿನಗಳ ಬಾಂಗ್ಲಾ ಪ್ರವಾಸದಲ್ಲಿರಲಿದ್ದಾರೆ. ಅಲ್ಲದೇ, ಕೊರೊನಾ ಪಿಡುಗಿನ ನಂತರ ಇದು ಪ್ರಧಾನಿಯವರ ಮೊದಲ ವಿದೇಶಿ ಭೇಟಿಯಾಗಿದೆ.

ಇದು ಉಭಯ ರಾಷ್ಟ್ರಗಳ ನಡುವೆ ಸ್ನೇಹಯುತ ಸಂಬಂಧ ವೃದ್ಧಿಸುವಲ್ಲಿ ಸಹಕಾರಿಯಾಗಲಿದೆ ಎಂದು ಮೋದಿ ತಿಳಿಸಿದ್ದಾರೆ. ಇದರೊಂದಿಗೆ ಭಾರತವು ಆಳವಾದ ಸಾಂಸ್ಕೃತಿಕ, ಭಾಷಾ ಮತ್ತು ಉಭಯ ರಾಷ್ಟ್ರಗಳ ನಡುವೆ ಸಂಸ್ಕೃತಿ ಹಂಚಿಕೆಯಾಗತ್ತೆ ಅಂತಾ ಸಂತಸ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!