- Advertisement -
- Advertisement -
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಬಜೆಟ್ ಇಂದು ಮಂಡನೆಯಾಗಲಿದೆ. ಆಡಳಿತಾಧಿಕಾರಿ ಗೌರವ್ ಗುಪ್ತಾ ಮುಂಗಡ ಪತ್ರ ಮಂಡನೆ ಮಾಡಲಿದ್ದಾರೆ.

ಕೊರೋನಾ ತಲೆದೋರಿದ ಬಳಿಕ ಮಂಡನೆಯಾಗುತ್ತಿರುವ ಎರಡನೆ ಬಜೆಟ್ ಇದಾಗಿದೆ. ಮುಂಗಡ ಪತ್ರದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆಯಿದೆ.

ಕೊರೋನಾದಿಂದ ಸಂಪನ್ಮೂಲ ಸಂಗ್ರಹ ಕುಂಠಿತಗೊಂಡಿದ್ದು, ಮಹಾನಗರ ಪಾಲಿಕೆ ತೆರಿಗೆ ಸಂಗ್ರಹಕ್ಕೆ ಆದ್ಯತೆ ನೀಡುವ ನಿರೀಕ್ಷೆಯಿದೆ.

- Advertisement -








