Thursday, September 3, 2026
spot_imgspot_img
spot_imgspot_img

ಮೇವು ಹಗರಣದಲ್ಲಿ ಹಲವು ವರ್ಷಗಳಿಂದ ಜೈಲಿನಲ್ಲಿರುವ ಆರ್ ಜೆ ಡಿ ಅಧ್ಯಕ್ಷ ಲಾಲುಪ್ರಸಾದ್ ಯಾದವ್ ಗೆ ಜಾಮೀನು!

- Advertisement -
- Advertisement -

ದೆಹಲಿ: ಮೇವು ಹಗರಣದಲ್ಲಿ ಹಲವು ವರ್ಷಗಳಿಂದ ಜೈಲಿನಲ್ಲಿರುವ ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದೆ.

ಈಗಾಗಲೇ ಕೆಲವು ಪ್ರಕರಣಗಳಲ್ಲಿ ಜಾಮೀನು ಪಡೆದಿರುವ ಲಾಲು ಪ್ರಸಾದ್ ಯಾದವ್ ಅವರಿಗೆ ಮೇವು ಹಗರಣದಲ್ಲೂ ಜಾಮೀನು ದೊರೆತಿರುವುದರಿಂದ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.

ಜಾಮೀನು ಸಿಕ್ಕಿರುವುದರಿಂದ ಲಾಲು ಪ್ರಸಾದ್ ಯಾದವ್ ಜೈಲಿನಿಂದ ಹೊರ ಬರಲು ಅವಕಾಶ ನೀಡಿದಂತಾಗಿದೆ.

driving
- Advertisement -

Related news

error: Content is protected !!