Wednesday, September 2, 2026
spot_imgspot_img
spot_imgspot_img

ಅಂತ್ಯಕ್ರಿಯೆಯಲ್ಲಿ ಕೇವಲ ಐದು ಮಂದಿಗೆ ಮಾತ್ರ ಅವಕಾಶ: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ!

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೇವಲ ಐದು ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಭಾನುವಾರ ಹೊಸ ಮಾರ್ಗಸೂಚಿ ಹೊರಡಿಸಿದೆ.

ಕೊರೋನಾ ಮಾರ್ಗಸೂಚಿ ಕಡ್ಡಾಯ ಪಾಲಿಸಿ ಕೇವಲ ಐವರಿಗೆ ಮಾತ್ರ ಅನುಮತಿ ನೀಡಲಾಗುವುದು ಎಂದು ಸರ್ಕಾರ ಹೇಳಿದೆ.

ಕೊರೋನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ಗೌರವಯುತವಾಗಿ ನಡೆಯುತ್ತಿಲ್ಲ ಎಂಬ ಆರೋಪದ ಮಧ್ಯೆಯೇ ಸರ್ಕಾರದ ಹೊಸ ನಿಯಮ ಜಾರಿಗೆ ಬಂದಿದೆ.

- Advertisement -

Related news

error: Content is protected !!