- Advertisement -
- Advertisement -
ಪೂಂಚ್: ಭಾರತೀಯ ಸೇನಾಪಡೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ 19 ಗ್ರೆನೇಡ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ 16 ರಾಷ್ಟ್ರೀಯ ರೈಫಲ್ಸ್ ಜೊತೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ರಾಷ್ಟ್ರೀಯ ಹೆದ್ದಾರಿ 144 ಎ ನಲ್ಲಿ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು.
ಸೇನಾಪಡೆಯ ಈ ಕಾರ್ಯಾಚರಣೆಯಿಂದಾಗಿ ಸಂಭವಿಸಿಬೇಕಾದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಸ್ಥಳದಲ್ಲಿ ಒಟ್ಚು 19 ಗ್ರೆನೇಡ್ ಗಳು ಪತ್ತೆಯಾಗಿವೆ. ಸ್ಥಳದಲ್ಲಿ ಇನ್ನೂ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
- Advertisement -