- Advertisement -
- Advertisement -
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು ಸೋಂಕಿತರ ಸಂಖ್ಯೆ ಅಲ್ಪ ಇಳಿಕೆಯಾಗಿದೆ. ಇಂದು ದ.ಕ. ಜಿಲ್ಲೆಯಲ್ಲಿ 1175 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.

985 ಮಂದಿ ಇಂದು ಗುಣಮುಖರಾಗಿದ್ದು, ಇಂದು ಐವರು ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಕೋವಿಡ್ ಸಾವುಗಳು 788ಕ್ಕೆ ಏರಿಕೆಯಾಗಿದೆ.

ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 57,551 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 12,742 ಆಕ್ವೀವ್ ಕೇಸ್ ಇದೆ.


- Advertisement -








