Friday, September 4, 2026
spot_imgspot_img
spot_imgspot_img

ಉಳ್ಳಾಲ: ವರ್ಕ್‌ ಫ್ರಂ ಹೋಂನಲ್ಲಿದ್ದ ಐಟಿ ಉದ್ಯೋಗಿ ಹೃದಯಾಘಾತದಿಂದ ಮೃತ್ಯು!

- Advertisement -
- Advertisement -

ಉಳ್ಳಾಲ: ವರ್ಕ್‌ ಫ್ರಂ ಹೋಂನಲ್ಲಿದ್ದ ಬೆಂಗಳೂರಿನ ಐಟಿ ಉದ್ಯೋಗಿ, ಉಳ್ಳಾಲ ನಿವಾಸಿ ಶ್ರೀಕಾಂತ್ ಪ್ರಭು (40) ಹೃದಯಾಘಾತದಿಂದ ಸೋಮವಾರ ಸಂಜೆ ನಿಧನ ಹೊಂದಿದರು.

ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರ ಬಳಿ ಮನೆಯ ವಾಸುದೇವ ಪ್ರಭು ಮತ್ತು ತಾರಾಮತಿ ದಂಪತಿ 2ನೇ ಪುತ್ರ ಶ್ರೀಕಾಂತ್ ವಿವಾಹಿತರಾಗಿದ್ದು, ಪತ್ನಿ ಹಾಗೂ ಮಗಳು ಇದ್ದಾರೆ.

driving

ಲಾಕ್‌ಡೌನ್ ಬಳಿಕ ಬೆಂಗಳೂರಿನಿಂದ ಊರಿಗೆ ವಾಪಸಾಗಿದ್ದ ಶ್ರೀಕಾಂತ್, ಮನೆಯಲ್ಲಿದ್ದುಕೊಂಡೇ ಕೆಲಸ ನಿರ್ವಹಿಸುತ್ತಿದ್ದರು. ಸೋಮವಾರ ಕೆಲಸದಲ್ಲಿರುವ ಸಂದರ್ಭದಲ್ಲೇ ಹೃದಯಾಘಾತವಾಗಿದೆ.

- Advertisement -

Related news

error: Content is protected !!