Tuesday, October 6, 2026
spot_imgspot_img
spot_imgspot_img

ಭೂಗತ ಪಾತಕಿ ಛೋಟಾ ರಾಜನ್ ಕೊರೋನಾದಿಂದ ಗುಣಮುಖ

- Advertisement -
- Advertisement -

ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ಕೊರೋನಾದಿಂದ ಗುಣಮುಖನಾಗಿದ್ದು, ಇಂದು ದೆಹಲಿಯ ಏಮ್ಸ್ ನಿಂದ ತಿಹಾರ್ ಜೈಲಿಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಕೆಲವು ದಿನಗಳ ಹಿಂದೆ ಕೊರೋನಾದಿಂದ ರಾಜನ್ ಮೃತಪಟ್ಟಿದ್ದಾನೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ ಮಾಧ್ಯಮಗಳ ಹೇಳಿಕೆಗೆ ಏಮ್ಸ್ ರಾಜನ್ ಸತ್ತಿಲ್ಲ ಎಂದು ಸ್ಪಷ್ಟನೆ ನೀಡಿತ್ತು. ಏ. 22ರಂದು ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

- Advertisement -

Related news

error: Content is protected !!