Wednesday, September 30, 2026
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಇಂದು 926 ಮಂದಿಯಲ್ಲಿ ಕೊರೊನ ಸೋಂಕು ಪತ್ತೆ; 8 ಮಂದಿ ಬಲಿ!

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಸಂಖ್ಯೆ ಇಳಿಕೆಯಾದ್ರು ದಿನೇ ದಿನೇ ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ. ಜಿಲ್ಲೆಯಲ್ಲಿ ಇಂದು 926 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.

ಇಂದು ಕೊರೋನಾ ಮಹಾಮಾರಿಗೆ ಜಿಲ್ಲೆಯಲ್ಲಿ ಎಂಟು ಮಂದಿ ಬಲಿಯಾಗಿದ್ದಾರೆ. ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 838 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 993 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 67,663 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 10,715 ಆಕ್ವೀವ್ ಕೇಸ್ ಇದೆ.

driving
- Advertisement -

Related news

error: Content is protected !!