Tuesday, April 30, 2024
spot_imgspot_img
spot_imgspot_img

ವಿಟ್ಲ: ಶಿಕ್ಷಕರಿಗೆ ಕೋವಿಡ್ ಲಸಿಕಾ ಕಾರ್ಯಕ್ರಮ!

- Advertisement -G L Acharya panikkar
- Advertisement -

ವಿಟ್ಲ: ಶಿಕ್ಷಣ ಕ್ಷೇತ್ರದ ಕೊರೊನಾ ವಾರಿಯರ್ಸ್ ಗೆ ಲಸಿಕೆ ನೀಡುವ ಕಾರ್ಯಕ್ರಮ ಇಂದು ವಿಟ್ಲ ಮಾದರಿ ಶಾಲೆಯಲ್ಲಿ ನಡೆಯಿತು.

ವಿಟ್ಲ ಸಮುದಾಯ ಆಸ್ಪತ್ರೆಯ ಹಿರಿಯ ಆರೋಗ್ಯ ಸಹಾಯಕಿ ಕುಸುಮ ಮತ್ತು ಇತರ ಆರೋಗ್ಯ ಸಹಾಯಕಿಯರು ಭಾಗವಹಿಸಿದ್ದರು.

driving
- Advertisement -

Related news

error: Content is protected !!