- Advertisement -
- Advertisement -
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು 727 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದೆ.

ಇಂದು ಕೊರೋನಾ ಮಹಾಮಾರಿಗೆ ಜಿಲ್ಲೆಯಲ್ಲಿ ಐದು ಮಂದಿ ಬಲಿಯಾಗಿದ್ದಾರೆ. ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 906 ಕ್ಕೆ ಏರಿಕೆಯಾಗಿದೆ.

ಇಂದು 738 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 9,329 ಆಕ್ವೀವ್ ಕೇಸ್ ಇದೆ. ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 75,548 ಪಾಸಿಟಿವ್ ಕೇಸ್ ಪತ್ತೆಯಾಗಿದೆ.


- Advertisement -








