- Advertisement -
- Advertisement -
ಪುತ್ತೂರು: ಪುತ್ತೂರಿನ ಈಶ್ವರಮಂಗಲದಲ್ಲಿ ಭಿನ್ನ ಕೋಮಿನ ಯುವಕನೋರ್ವ ಮೆಡಿಕಲ್ ಗೆ ನುಗ್ಗಿ ಮಹಿಳಾ ಸಿಬ್ಬಂದಿಯ ಮಾನಭಂಗಕ್ಕೆ ಯತ್ನಿಸಿರುವ ಘಟನೆ ನಡೆದಿದೆ.
ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪೇಟೆಯಲ್ಲಿರುವ ಮೆಡಿಕಲ್ ಗೆ ಔಷಧಿ ಖರೀದಿಸಲು ಬಂದಿರುವ ಯುವಕ ಮೆಡಿಕಲ್ನಲ್ಲಿ ಯುವತಿಯೋರ್ವಳೆ ಇರುವುದನ್ನು ಗಮನಿಸಿ ನೇರವಾಗಿ ಮೆಡಿಕಲ್ ಒಳನುಗ್ಗಿ ಯುವತಿಯ ಮಾನಭಂಗಕ್ಕೆ ಯತ್ನಿಸಿದ್ದಾನೆ.
ಈ ಸಂದರ್ಭದಲ್ಲಿ ಯುವತಿ ಕಿರುಚಿದಾಗ ಸುತ್ತ ಮುತ್ತಲ ಜನರು ಬಂದು ಆರೋಪಿ ಯುವಕನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನುಈಶ್ವರ ಮಂಗಲ ನಿವಾಸಿ ಇಬ್ರಾಹಿಂ ಕುಕ್ಕಾಜೆ ಎಂದು ಗುರುತಿಸಲಾಗಿದೆ. ಹೆಚ್ಚಿನ ವಿವರ ಲಭ್ಯವಾಗಬೇಕಿದೆ.
- Advertisement -