Friday, October 16, 2026
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಇಂದು 536 ಮಂದಿಗೆ ಕೊರೊನ ಸೋಂಕು ಪತ್ತೆ; 5 ಮಂದಿ ಬಲಿ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಕೇಸ್ ಕಡಿಮೆಯಾದ್ರೂ, ಸಾವಿನ‌ ಸಂಖ್ಯೆ ಏರುತ್ತಲೇ ಇದೆ. ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿಗೆ ಐದು ಮಂದಿ ಬಲಿಯಾಗಿದ್ದಾರೆ.

ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 918ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 536 ಮಂದಿಗೆ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ.

ಇಂದು 1,172 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 8,492 ಆಕ್ವೀವ್ ಕೇಸ್ ಪತ್ತೆಯಾಗಿದೆ. ದ.ಕ.ಜಿಲ್ಲೆಯಲ್ಲಿ ಒಟ್ಟು 76,735 ಕೇಸ್ ಸಕ್ರಿಯವಾಗಿದೆ.

- Advertisement -

Related news

error: Content is protected !!