Saturday, October 17, 2026
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಇಂದು 618 ಮಂದಿಗೆ ಕೊರೊನ ಸೋಂಕು ಪತ್ತೆ; ಐದು ಮಂದಿ ಬಲಿ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿಗೆ ಐದು ಮಂದಿ ಬಲಿಯಾಗಿದ್ದಾರೆ. ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 911 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 618 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಇಂದು 854 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 9,088 ಆಕ್ವೀವ್ ಕೇಸ್ ಇದೆ. ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 76,166 ಪಾಸಿಟಿವ್ ಕೇಸ್ ಪತ್ತೆಯಾಗಿದೆ.

- Advertisement -

Related news

error: Content is protected !!