Monday, July 27, 2026
spot_imgspot_img
spot_imgspot_img

ಬಂಟ್ವಾಳ: ಸಿಮೆಂಟ್ ಶೀಟ್ ಅಳವಡಿಸುತ್ತಿದ್ದ ವೇಳೆ ಜಾರಿ ಬಿದ್ದು ಕಾರ್ಮಿಕ ಮೃತ್ಯು, ಮತ್ತೋರ್ವನ ಕೈಗೆ ಗಾಯ; ಪ್ಲೈವುಡ್ ಫ್ಯಾಕ್ಟರಿ ಮಾಲಕ ಅಬ್ದುಲ್ ಸಲಾಂ ವಿರುದ್ಧ ದೂರು ದಾಖಲು

- Advertisement -
- Advertisement -

ಬಂಟ್ವಾಳ: ಪ್ಲೈ ವುಡ್ ಫ್ಯಾಕ್ಟರಿಗೆ ಸಿಮೆಂಟ್ ಸೀಟು ಹಾಕುವ ವೇಳೆ ಓರ್ವ ಕಾರ್ಮಿಕ ಸೀಟು ತುಂಡಾಗಿ ಕೆಳಕ್ಕೆ ಬಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟು, ಇನ್ನೋರ್ವ ಕಾರ್ಮಿಕನ ಕೈಗೆ ಗಾಯಗೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಅಬೂಬಕ್ಕರ್ ಸಿದ್ದಿಕ್‌(68) ಮೃತಪಟ್ಟವರು, ನಂದಾವರ ನಿವಾಸಿ ಇಬ್ರಾಹಿಂ ಖಲೀಲ್ (24) ಗಾಯಗೊಂಡವರು.

ಈ ಕುರಿತು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫ್ಲೈವುಡ್ ಫ್ಯಾಕ್ಟರಿಯ ಮಾಲಕನ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ನೀಡಿದ ದೂರಿನ ಮೇರೆಗೆ ಪ್ಲೈವುಡ್ ಫ್ಯಾಕ್ಟರಿ ಮಾಲಕ ಬಿ. ಅಬ್ದುಲ್ ಸಲಾಂ ನ ಮೇಲೆ ದೂರು ದಾಖಲಾಗಿದೆ

- Advertisement -

Related news

error: Content is protected !!