- Advertisement -
- Advertisement -
ಪುತ್ತೂರು :ಮರ್ಕಂಜ ಗ್ರಾಮದ ದೇಶಕೋಡಿ ದಿ| ರಘುನಾಥ ಪುರುಷ ಎಂಬವರ ಪುತ್ರ ನಿತೇಶ್ ಎಂ.ಆರ್(೩೦).ಎoಬವರು ಇಂದು ಮುಂಜಾನೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಸುಳ್ಯ ಕೆ.ವಿ.ಜಿ. ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ.ಇವರು ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಎಲ್ ಎಲ್ ಬಿ ಎರಡನೇ ವರ್ಷ ವ್ಯಾಸಂಗ ನಡೆಸುತ್ತಿದ್ದರು.

ಮೃತರು ಸಹೋದರರು ಹಾಗೂ ಸಹೋದರಿಯರನ್ನು ಅಗಲಿದ್ದಾರೆ.



- Advertisement -








