Wednesday, October 14, 2026
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಇಂದು 525 ಮಂದಿಗೆ ಕೊರೊನ ಸೋಂಕು ಪತ್ತೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 525 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿಗೆ ಐದು ಮಂದಿ ಬಲಿಯಾಗಿದ್ದು, ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 958 ಕ್ಕೆ ಏರಿಕೆಯಾಗಿದೆ.

ಇಂದು 724 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 7,075 ಆಕ್ವೀವ್ ಕೇಸ್ ಇದೆ. ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 81,013 ಪಾಸಿಟಿವ್ ಕೇಸ್ ಪತ್ತೆಯಾಗಿದೆ.

- Advertisement -

Related news

error: Content is protected !!