- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 594 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿಗೆ ಮೂರು ಮಂದಿ ಬಲಿಯಾಗಿದ್ದು, ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 961 ಕ್ಕೆ ಏರಿಕೆಯಾಗಿದೆ.
ಇಂದು 637 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 6,986 ಆಕ್ವೀವ್ ಕೇಸ್ ಇದೆ. ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 81,594 ಪಾಸಿಟಿವ್ ಕೇಸ್ ಪತ್ತೆಯಾಗಿದೆ.
- Advertisement -