Wednesday, May 1, 2024
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಇಂದು 434 ಮಂದಿಗೆ ಕೊರೊನ ಸೋಂಕು ಪತ್ತೆ

- Advertisement -G L Acharya panikkar
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಇಂದು 434 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಕೊರೋನಾಗೆ ಇಂದು ಓರ್ವರು ಬಲಿಯಾಗಿದ್ದು, ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 977ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದಿನ‌ ಪಾಸಿಟಿವಿಟಿ ರೇಟ್ 7.19% ಇಂದು 476 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 7,019 ಆಕ್ವೀವ್ ಕೇಸ್ ಇದೆ. ದ.ಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 83,745 ಪಾಸಿಟಿವ್ ಕೇಸ್ ಪತ್ತೆಯಾಗಿದೆ.

- Advertisement -

Related news

error: Content is protected !!