Tuesday, April 30, 2024
spot_imgspot_img
spot_imgspot_img

*CORONA BLAST*:- ರಾಜ್ಯದಲ್ಲಿ ಒಂದೇ ದಿನ 3648 ಮಂದಿಗೆ ಸೋಂಕು..!*

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 3648 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 67,420ಕ್ಕೆ ಏರಿಕೆಯಾಗಿದೆ. ಅಲ್ಲದೇ, 72 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 1452 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 31 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. ನಗರದಲ್ಲಿ ಇಂದು 163 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಕಳೆದ 24 ಗಂಟೆಗಳಲ್ಲಿ 89 ಮಂದಿಗೆ ಸೋಂಕು ತಗುಲಿದೆ. 5 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 57 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 3685 ಆಗಿದ್ದು, ಇಲ್ಲಿಯವರೆಗೆ 1548 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

- Advertisement -

Related news

error: Content is protected !!