Tuesday, September 1, 2026
spot_imgspot_img
spot_imgspot_img

ರಾಜ್ಯದಲ್ಲಿ ಜುಲೈ 9ರವರೆಗೆ ಭಾರೀ ಮಳೆ : ದಕ್ಷಿಣ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ `ಯೆಲ್ಲೋ’ ಅಲರ್ಟ್ ಘೋಷಣೆ

- Advertisement -
- Advertisement -

ರಾಜ್ಯದಲ್ಲಿ ಹಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ, ಇದೀಗ ಮತ್ತೆ ಆರಂಭವಾಗುವ ಸಾಧ್ಯತೆ. ರಾಜ್ಯಾದಲ್ಲಿ ಜು. 9ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೂ ಜು.9ರವರೆಗೆ ಯಲ್ಲೋ ಆಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳಾದ ಧಾರವಾಡ, ಬೆಳಗಾವಿ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಜು. 6 ಮತ್ತು 7 ರಂದು ಮಾತ್ರ ಯಲ್ಲೋ ಆಲರ್ಟ್ ನೀಡಲಾಗಿದೆ.

- Advertisement -

Related news

error: Content is protected !!