Sunday, June 29, 2025
spot_imgspot_img
spot_imgspot_img

ಪುತ್ತೂರು: ಅಮರ್ ಜವಾನ್ ಜ್ಯೋತಿಗೆ ಕಿಡಿಗೇಡಿಗಳಿಂದ ಹಾನಿ

- Advertisement -
- Advertisement -

ಪುತ್ತೂರು: ಪುತ್ತೂರಿನ ಕಿಲ್ಲೆ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಗೆ ಕಿಡಿಗೇಡಿಗಳು ಹಾನಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಪುತ್ತೂರಿನ ನಟ್ಟೋಜ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ಮದ ಅಂಬಿಕಾ ವಿದ್ಯಾಲಯದ ಆಶ್ರಯದಲ್ಲಿ ಭಾರತೀಯ ವೀರ ಯೋಧರ ಸ್ಮರಣಾರ್ಥ 2017 ರಲ್ಲಿ ಲೋಕಾರ್ಪಣೆಗೊಂಡ ಅಮರ್ ಜವಾನ್ ಜ್ಯೋತಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ.

ಇಂದು ಬೆಳಿಗ್ಗೆ ಅಂಬಿಕಾ ವಿದ್ಯಾ ಸಂಸ್ಥೆಯ ಮ್ಯಾನೇಜರ್ ರವೀಂದ್ರರವರು ಸ್ಮಾರಕದ ಶುಚಿತ್ವಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಕುರಿತು ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!