Friday, June 26, 2026
spot_imgspot_img
spot_imgspot_img

ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತ್ ರೈ ಹೊಸಮನೆ ರವರ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ

- Advertisement -
- Advertisement -

ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತ್ ರೈ ಹೊಸಮನೆ ರವರ ನಿವಾಸಕ್ಕೆ ಭಾರತೀಯ ಜನತಾ ಪಾರ್ಟಿ ನಾಯಕರುಗಳಾದ ನಳಿನ್ ಕುಮಾರ್ ಕಟೀಲ್, ಸಂಜೀವ ಮಠಂದೂರು, ಜಗದೀಶ್ ಅಧಿಕಾರಿ, ಸಾಜಾ ರಾಧಾಕೃಷ್ಣ ಆಳ್ವ ಹಾಗೂ ಸ್ಥಳೀಯ ಪಂಚಾಯತ್ ಸದಸ್ಯರು ಇಂದು ಭೇಟಿ ನೀಡಿದರು.

ಕೆಲ ದಿನಗಳ ಹಿಂದೆ ಅಜಿತ್ ರವರ ತಾಯಿ ನಿಧನ ಹೊಂದಿದ್ದು, ಈ ನಿಟ್ಟಿನಲ್ಲಿ ಭೇಟಿ ನೀಡಿದ ಬಿಜೆಪಿ ನಾಯಕರು ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.

- Advertisement -

Related news

error: Content is protected !!