Wednesday, September 2, 2026
spot_imgspot_img
spot_imgspot_img

ರೇಖಾ ಕದಿರೇಶ್​ ಹತ್ಯೆ ಪ್ರಕರಣವನ್ನು ಭೇದಿಸಿದ ತನಿಖಾ ತಂಡಕ್ಕೆ 1.25 ಲಕ್ಷ ಬಹುಮಾನ ನೀಡಿದ ಕಮಿಷನರ್

- Advertisement -
- Advertisement -

ಬೆಂಗಳೂರು: ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನ ಬಂಧಿಸಿದ್ದ ತನಿಖಾ ತಂಡಕ್ಕೆ 1.25 ಲಕ್ಷ ಬಹುಮಾನ ನೀಡಿ ಪ್ರಶಂಸಿದ್ದಾರೆ.

ಹತ್ಯೆ ನಡೆದ 24 ಗಂಟೆಗಳಲ್ಲಿ ಆರೋಪಿಗಳನ್ನ ಕಾಟನ್ ಪೇಟೆ ಪೊಲೀಸ್ ಸಿಬ್ಬಂದಿ ಬಂಧಿಸಿದ್ದರು. ಹೀಗಾಗಿ, ಹತ್ಯೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 1.25 ಲಕ್ಷ ಬಹುಮಾನ ನೀಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಪ್ರಶಂಸಿದ್ದಾರೆ.

- Advertisement -

Related news

error: Content is protected !!