Tuesday, April 30, 2024
spot_imgspot_img
spot_imgspot_img

ವೀರಮಂಗಲ: ರೈಲ್ವೇ ಹಳಿ ಮೇಲೆ ಮಣ್ಣು ಕುಸಿದು ಸಂಚಾರ ಸ್ಥಗಿತ

- Advertisement -G L Acharya panikkar
- Advertisement -

ಸವಣೂರು: ಪುತ್ತೂರು ಕಬಕ -ಸುಬ್ರಹ್ಮಣ್ಯ ರೈಲ್ವೇ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ರೈಲು ಚಲಿಸುತ್ತಿದ್ದಾಗ ಧರೆ ಕುಸಿದು ರೈಲಿನ ಗಾರ್ಡ್‌ಗೆ ಹಾನಿಯಾಗಿದ ಘಟನೆ ನಡೆದಿದೆ.

ಮಂಗಳೂರು-ಬೆಂಗಳೂರು ಪ್ರಯಾಣಿಕ ರೈಲು ಈ ಹಳಿಯಲ್ಲಿ ಹಾದು ಹೋಗುತ್ತಿದ್ದಾಗ ಏಕಾ ಏಕಿ ಧರೆ ಕುಸಿದಿದ್ದು,ಮಣ್ಣು ರೈಲಿನ ಮುಂಭಾಗಕ್ಕೆ ಕುಸಿದಿದ್ದು,ರೈಲಿನ ಗಾರ್ಡ್ ಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ರೈಲು ಈಗ ಹಳಿಯಲ್ಲಿ ಬಾಕಿಯಾಗಿದ್ದು,ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು,ಮಣ್ಣು ತೆರವು ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!