Wednesday, June 17, 2026
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್

- Advertisement -
- Advertisement -

ಮಂಗಳೂರು: ಬಂಗಾಳ ಕೊಲ್ಲಿಯ ಉಪಸಾಗರದಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ಇಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದೆ. ಮುಂಜಾನೆಯಿ0ದಲೇ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ.

ಜು.19ರಂದೂ(ನಾಳೆ) ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮತ್ತು ಜು.20ರಿಂದ 22ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

- Advertisement -

Related news

error: Content is protected !!