Thursday, October 8, 2026
spot_imgspot_img
spot_imgspot_img

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘ ಕೊಡಿಪ್ಪಾಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

- Advertisement -
- Advertisement -

ಪುತ್ತೂರು: ಪ್ರತಿಷ್ಠಿತ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘ ಪುತ್ತೂರು, ಕೊಡಿಪಾಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಜಯಂತ ನಡುಬೈಲ್ ಉಪಸ್ಥಿತಿಯಲ್ಲಿ ಸುಕುಮಾರ ಅರ್ಕ ಅಧ್ಯಕ್ಷತೆಯಲ್ಲಿ ಇಂದು ಕೊಡಿಪ್ಪಾಡಿಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಬಾಲಕೃಷ್ಣ ಪೂಜಾರಿ ಪಲ್ಲತ್ತಾರು, ಉಪಾಧ್ಯಕ್ಷರಾಗಿ ಕೇಶವ ಪೆಲತ್ತಡಿ, ಕಾರ್ಯದರ್ಶಿಯಾಗಿ ನವೀನ್ ಅರ್ಕ, ಕೋಶಾಧಿಕಾರಿಯಾಗಿ ನಾಗೇಶ್ ಬಟ್ರುಪ್ಪಾಡಿ, ಗೌರವಾಧ್ಯಕ್ಷರಾಗಿ ಸೋಮಶೇಖರ ಪೂಜಾರಿ ಓಜಾಲ ಆಯ್ಕೆಯಾದರು.

ಈ ಸಂದರ್ಭದಲ್ಲಿ ನೂತನ ಗ್ರಾಮ ಪಂಚಾಯತ್ ಸದಸ್ಯರಾದ ಸೋಮಶೇಖರ ಪೂಜಾರಿ ಓಜಾಲ, ಸುಮಿತ್ರಾ ಬಾನೊಟ್ಟು, ನವೀನ್ ಅರ್ಕ ಇವರನ್ನು ಸನ್ಮಾನಿಸಲಾಯಿತು.

- Advertisement -

Related news

error: Content is protected !!