Wednesday, June 17, 2026
spot_imgspot_img
spot_imgspot_img

ಪಾಣಾಜೆ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಜ್ಜುಗುಜ್ಜಾದ ಆಟೋರಿಕ್ಷಾ

- Advertisement -
- Advertisement -

ಪಾಣಾಜೆ: ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿ ಆಟೋರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಜ್ಜುಗುಜ್ಜಾದ ಘಟನೆ ನಡೆದಿದೆ. ರಿಕ್ಷಾದ ಮೇಲ್ಮೈ ಭಾಗಗಳು ರಿಕ್ಷಾದಿಂದ ಕಳಚಿ ಬಿದಿದ್ದು, ಅದೃಷ್ಟವಾಷತ್ ಚಾಲಕನು ಅಪಾಯದಿಂದ ಪಾರಗಿದ್ದಾನೆ.

ಆಟೋ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಾರ್ವಜನಿಕರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!