- Advertisement -
- Advertisement -
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೇ ಮುಂದಿ ಸಿಎಂ ಯಾರಾಗಲಿದ್ದಾರೆ..? ಎಂಬ ಚರ್ಚೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿದ್ದು, ಆದರೇ ಆ ಪ್ರಶ್ನೆಗೆ ಈಗ ಉತ್ತರ ದೊರಕಿದೆ… ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಯವರನ್ನು ಘೋಷಣೆ ಮಾಡಲಾಗಿದೆ.
ಇಂದು ನಡೆದ ಶಾಸಕಾಂಗ ಸಭೆಯಲ್ಲಿ ಈ ವಿಚಾರವಾಗಿ ಚರ್ಚೆ ನಡೆದಿದ್ದು ಮುಖ್ಯ ಮಂತ್ರಿ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ಯವರನ್ನು ಆಯ್ಕೆ ಮಾಡಲಾಗಿದೆ ಎಂದು ಬಹುತೇಕ ಖಚಿತವಾಗಿದೆ.
- Advertisement -