- Advertisement -
- Advertisement -


ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 2020-21 ನೇ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಶಾಲೆಯಲ್ಲಿ ನಡೆಯಿತು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎಲ್ ಎನ್ ಕೂಡೂರು, ಕಾರ್ಯದರ್ಶಿ ಮೋಹನ ಮೈರ, ಜತೆಕಾರ್ಯದರ್ಶಿ ಶ್ರೀಪ್ರಕಾಶ್, ಕೋಶಾಧಿಕಾರಿ ಪ್ರಭಾಕರ ಶೆಟ್ಟಿ, ನಿರ್ದೇಶಕ ಹಸನ್ ವಿಟ್ಲ ಆಡಳಿತಾಧಿಲಾರಿ ರಾಧಾಕೃಷ್ಣ ಎರುಂಬು, ಪ್ರಾಂಶುಪಾಲ ಜಯರಾಮ ರೈ ಸಹ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


- Advertisement -








