Thursday, September 10, 2026
spot_imgspot_img
spot_imgspot_img

ಬಂಟ್ವಾಳ: ಶಂಭೂರು ಎ.ಎಂ.ಆರ್ ಡ್ಯಾಂ ನಲ್ಲಿ ಅಪರಿಚಿತ ಶವ ಪತ್ತೆ

- Advertisement -
- Advertisement -

ಬಂಟ್ವಾಳ: ಶಂಭೂರು ಎ.ಎಂ.ಆರ್ ಡ್ಯಾಂ ನಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದ್ದು, ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಂಭೂರು ಡ್ಯಾಂ ನ ಬಳಿಯಲ್ಲಿ ಸುಮಾರು 50 ವರ್ಷ ಪ್ರಾಯದ ಗಂಡಸಿನ ಶವ ಕಂಡು ಬಂದ ಹಿನ್ನೆಲೆಯಲ್ಲಿ ಡ್ಯಾಂ ನ‌ ಸಿಬ್ಬಂದಿಗಳು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಅಪರಿಚಿತ ಶವವಾದ ಹಿನ್ನೆಲೆಯಲ್ಲಿ ಬಂಟ್ವಾಳ ಶವಗಾರದಲ್ಲಿ ಇಡಲಾಗಿದೆ ಎಂದು ಬಂಟ್ವಾಳ ಗ್ರಾಮಾಂತರ ಎಸ್.ಐ. ಪ್ರಸನ್ನ ತಿಳಿಸಿದ್ದಾರೆ.

- Advertisement -

Related news

error: Content is protected !!