Wednesday, July 22, 2026
spot_imgspot_img
spot_imgspot_img

ವಿಟ್ಲ: ವಿಠ್ಠಲ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

- Advertisement -
- Advertisement -

ವಿಟ್ಲ: 75 ನೇ ಸ್ವಾತಂತ್ರ್ಯೋತ್ಸವ ಆಚರಣೆ ವಿಟ್ಲದ ವಿಠ್ಠಲ ವಿದ್ಯಾ ಸಂಸ್ಥೆಯಲ್ಲಿ ನಡೆಯಿತು. ಈ ಕಾರ್ಯಕ್ರಮದ ಧ್ವಜಾರೋಹಣವನ್ನು ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಅಣ್ಣಪ್ಪ ಸಾಸ್ತಾನ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ರಂಜನ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಮುಖ್ಯ ಶಿಕ್ಷಕರು, ಸಹಶಿಕ್ಷಕರು ಮತ್ತು ಆಡಳಿತ ಮಂಡಳಿಯವರು ಹಾಗೂ ರೋಟರಿ ಕ್ಲಬ್‍ನ ಸದಸ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!