Wednesday, October 7, 2026
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಹೆಚ್ಚುತ್ತಲೇ ಇದೆ ಕೊರೊನ ಪಾಸಿಟಿವ್ ಪ್ರಕರಣ; ದ.ಕ ಜಿಲ್ಲೆಯ ಇಂದಿನ ಕೊರೊನ ವರದಿ

- Advertisement -
- Advertisement -

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು 326 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. 7 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ದ.ಕ ಜಿಲ್ಲೆಯ ಇಂದಿನ ಕೊರೋನಾ ವರದಿ:

  • ಇಂದು ಜಿಲ್ಲೆಯಲ್ಲಿ ಮತ್ತೆ 326 ಮಂದಿಯಲ್ಲಿ ಕೊರೊನ ಪಾಸಿಟಿವ್.
  • ಇಂದು 385 ಮಂದಿ ಗುಣಮುಖರಾಗಿ ಬಿಡುಗಡೆ
  • ಜಿಲ್ಲೆಯಲ್ಲಿ 7 ಮಂದಿ ಸೋಂಕಿಗೆ ಬಲಿ
  • ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು-3301
- Advertisement -

Related news

error: Content is protected !!