- Advertisement -
- Advertisement -


ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನ ಚಂದಗೋನಹಳ್ಳಮ್ಮ ದೇವಾಲಯದ ಬಳಿ ಮಂದಗೆರೆ ಎಡದಂಡ ನಾಲೆಯಲ್ಲಿ ಈಜಲು ಹೋಗಿದ್ದ ಮೈಸೂರು ಮೂಲದ ಮೂವರು ಯುವಕರು ನಾಪತ್ತೆಯಾಗಿದ್ದರು. ಇಂದು ಬೆಳಿಗ್ಗೆ ಅಗ್ನಿಶಾಮಕ ಸಿಬ್ಬಂದಿಗಳ ಕಾರ್ಯಾಚರಣೆಯಿಂದ ಅವರ ಮೃತದೇಹ ಪತ್ತೆಯಾಗಿದೆ.
ಮೂವರ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆಂದು ಕೆ.ಆರ್.ಪೇಟೆಯ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.



- Advertisement -








