- Advertisement -
- Advertisement -

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ರವರ ಮಾತೃಶ್ರೀ ಶ್ರೀಮತಿ ಪುಷ್ಪಾವತಿ ಸುವರ್ಣ ವಿಧಿವಶರಾಗಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗು ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ.




- Advertisement -








