Thursday, July 30, 2026
spot_imgspot_img
spot_imgspot_img

ಪುತ್ತೂರು: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ; ಚಾಲಕನಿಗೆ ಗಂಭೀರ ಗಾಯ!

- Advertisement -
- Advertisement -
driving

ಪುತ್ತೂರು: ಆಟೋ ರಿಕ್ಷಾಕ್ಕೆ ಕಾರೊಂದು ಡಿಕ್ಕಿಯಾದ ಘಟನೆ ಪುತ್ತೂರು – ಉಪ್ಪಿನಂಗಡಿ ರಸ್ತೆಯ ಕೃಷ್ಣನಗರದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ್ದು, ಘಟನೆಯಲ್ಲಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ

ಇದನ್ನೂ ಓದಿ: ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಕೃತ್ಯದ ವಿಡಿಯೋ ಸೆರೆ ಹಿಡಿದು ಹಣಕ್ಕೆ ಬೇಡಿಕೆ!

ಪುತ್ತೂರು ಕಡೆಗೆ ಬರುತ್ತಿದ್ದ ಆಟೋ ರಿಕ್ಷಾವೊಂದು ಕೃಷ್ಣನಗರ ಚರ್ಚ್ ಬಳಿ ಪ್ರಯಾಣಿಕರಿಗಾಗಿ ನಿಲ್ಲಿಸಿದ ವೇಳೆ ರಿಕ್ಷಾದ ಹಿಂಬದಿಯಿಂದ ಬಂದ ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಕಮರಿಗೆ ಬಿದ್ದು, ಚಾಲಕನಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಚಾಲಕನನ್ನು ಕಾರಿನಲ್ಲಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

- Advertisement -

Related news

error: Content is protected !!